", "articleSection": "Law and Order,Religion", "image": { "@type": "ImageObject", "url": "https://prod.cdn.publicnext.com/s3fs-public/222042-1751046264-Canva---2025-06-27T231420.989.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪುರಿ: ಐತಿಹಾಸಿಕ ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಗೆ ಇಂದು (ಶುಕ್ರವಾರ) ಅದ್ದೂರಿ ಚಾಲನೆ ದೊರೆತಿದೆ. ಸಹಸ್ರಾರು ಭಕ್ತಾದಿಗಳು ರಥದ ಹಗ್ಗವನ್ನು...Read more" } ", "keywords": ""Puri Jagannath Rath Yatra, stampede incident, crowd surge, devotees injured, Odisha news, Jagannath Temple, Gundicha Temple, Lord Jagannath, Lord Balabhadra, Goddess Subhadra, chariot procession, crowd control, security measures, Central Armed Police Forces, CAPF deployment"", "url": "https://dashboard.publicnext.com/node" }
ಪುರಿ: ಐತಿಹಾಸಿಕ ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಗೆ ಇಂದು (ಶುಕ್ರವಾರ) ಅದ್ದೂರಿ ಚಾಲನೆ ದೊರೆತಿದೆ. ಸಹಸ್ರಾರು ಭಕ್ತಾದಿಗಳು ರಥದ ಹಗ್ಗವನ್ನು ಎಳೆಯುತ್ತಾ ‘ಜೈ ಜಗನ್ನಾಥ, ಹರಿ ಬೋಲ್’ ಘೋಷಣೆಗಳನ್ನು ಮೊಳಗಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 600ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ವೇಗವಾಗಿ ಸಾಗಿದೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
PublicNext
27/06/2025 11:14 pm