", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751075424-WhatsApp-Image-2025-06-28-at-7.20.09-AM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ: ಚಾಮರಾಜನಗರದಲ್ಲಿ ಹುಲಿಗಳಿಗೆ ವಿಷ ಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆಯಲ್ಲಿ ಬಳ್ಳಾರಿ - ವಿಜಯನಗರ ಜಿಲ್ಲೆಯ ಸಂಸದ ತುಕಾ...Read more" } ", "keywords": "Hospet, MP Tukaram, government responsibility, protecting all living beings, conservation efforts, wildlife protection, environmental conservation, Karnataka news. ", "url": "https://dashboard.publicnext.com/node" }
ಹೊಸಪೇಟೆ: ಚಾಮರಾಜನಗರದಲ್ಲಿ ಹುಲಿಗಳಿಗೆ ವಿಷ ಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ
ಹೊಸಪೇಟೆಯಲ್ಲಿ ಬಳ್ಳಾರಿ - ವಿಜಯನಗರ ಜಿಲ್ಲೆಯ ಸಂಸದ ತುಕಾರಾಂ ಹೇಳಿಕೆ ಕೊಟ್ಟಿದ್ದಾರೆ.
ಸಕಲ ಜೀವ ರಾಶಿಗಳನ್ನೂ ಕಾಪಾಡುವ ಜವಾಬ್ದಾರಿ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ಅರಣ್ಯ ಇಲಾಖೆಯವರ ತನಿಖೆ ನಡೆದು ವರದಿ ಬಂದಿದೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಅಂತ ಹೇಳಿದ್ರು.
ಬಿಜೆಪಿಯವರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಾರೆ. ವಿಪಕ್ಷದಲ್ಲಿದ್ದು ಅವರಿಗೆ ಆರೋಪ ಮಾಡೋದೇ ಕೆಲಸ ಎಂದರು.
PublicNext
28/06/2025 07:20 am