", "articleSection": "Nature,Government", "image": { "@type": "ImageObject", "url": "https://prod.cdn.publicnext.com/s3fs-public/286525-1751098646-WhatsApp-Image-2025-06-28-at-1.47.13-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿ ಸನಿಹಕ್ಕೆ ಬಂದಿದೆ. ಇದ್ರಿಂದ ಜಲಾಶಯದಿಂದ ಯಾವುದೇ...Read more" } ", "keywords": "Hosapete, Tungabhadra Board, water release, 25,000 cusecs, flood alert, river basin, dam safety, water management, Karnataka news. ", "url": "https://dashboard.publicnext.com/node" } ಹೊಸಪೇಟೆ: 25,000 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಟಿಬಿ ಬೋರ್ಡ್ ಅಧಿಕೃತ ಮಾಹಿತಿ, ನದಿ ಪಾತ್ರದಲ್ಲಿ ಅಲರ್ಟ್ ಘೋಷಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: 25,000 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಟಿಬಿ ಬೋರ್ಡ್ ಅಧಿಕೃತ ಮಾಹಿತಿ, ನದಿ ಪಾತ್ರದಲ್ಲಿ ಅಲರ್ಟ್ ಘೋಷಣೆ

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿ ಸನಿಹಕ್ಕೆ ಬಂದಿದೆ. ಇದ್ರಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ರಿಲೀಸ್ ಮಾಡಲು ಟಿಬಿ ಬೋರ್ಡ್ ಆಡಳಿತ ಮಂಡಳಿ ನಿರ್ಧರಿಸಿದೆ.

105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲೀಗ 62 ಟಿಎಂಸಿ ನೀರು ಸಂಗ್ರಹ ಆಗಿದೆ. ಸದ್ಯ ಜಲಾಶಯಕ್ಕೆ 63,816 ಕ್ಯೂಸೆಕ್ ನೀರು ಹರಿದು ಬರ್ತಿದೆ‌. ದಿನಕ್ಕೆ 6-7 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬರ್ತಿದೆ. 105 ಟಿಎಂಸಿ ಸಂಗ್ರಹದ ಜಲಾಶಯದಲ್ಲಿ 19ನೇ ಕ್ರಸ್ಟ್‌ ಗೇಟ್ ತೊಂದರೆ ಇರೋದ್ರಿಂದ ಈ ವರ್ಷ ಕೇವಲ 80 ರಷ್ಟು ನೀರು ಸಂಗ್ರಹಕ್ಕೆ ಟಿಬಿ ಬೋರ್ಡ್ ನಿರ್ಧರಿಸಿದೆ‌. ಜಲಾಶಯದಲ್ಲಿ ಈಗಾಗಲೇ 62 ಟಿಎಂಸಿ ನೀರು ಸಂಗ್ರಹ ಆಗಿದ್ರಿಂದ ನೀರು ರಿಲೀಸ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಬೇಕಾದ್ರೂ ನೀರು ರಿಲೀಸ್ ಮಾಡೋದಾಗಿ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. 25,000 ಸಾವಿರ ಕ್ಯೂಸೆಕ್ ನೀರು ಹರಿಬಿಡೋದಾಗಿ ಟಿಬಿ ಬೋರ್ಡ್ ಅಧಿಕೃತ ಮಾಹಿತಿ ನೀಡಿದೆ. ಇದ್ರಿಂದ ನದಿ ಪಾತ್ರಕ್ಕೆ ಜನ-ಜಾನುವಾರು ತೆರಳದಂತೆ ಟಿಬಿ ಬೋರ್ಡ್ ಸೂಚನೆ ನೀಡಿದೆ‌.

Edited By : Shivu K
PublicNext

PublicNext

28/06/2025 01:47 pm

Cinque Terre

16.16 K

Cinque Terre

0

ಸಂಬಂಧಿತ ಸುದ್ದಿ