", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751101031-WhatsApp-Image-2025-06-28-at-2.27.02-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತ...Read more" } ", "keywords": "Belagavi, Congress workers try to force entry into MP Jagadish Shettar's office, protest, BJP-Congress rivalry, Karnataka politics, police intervention.", "url": "https://dashboard.publicnext.com/node" } ಬೆಳಗಾವಿ : ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಂಸದ ಜಗದೀಶ ಶೆಟ್ಟರ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.

ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತಿಭಟಿಸಿಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಿಟ್ಲರಗೆ ಹೋಲಿಸಿದಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ನರೇಂದ್ರ ಮೋದಿ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ. ಇದೇ ವೇಳೆ ಸಂಸದ ಜಗದೀಶ ಶೆಟ್ಟರ್ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.‌ ಈ ವೇಳೆ ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು.

Edited By : Shivu K
PublicNext

PublicNext

28/06/2025 02:27 pm

Cinque Terre

13.76 K

Cinque Terre

0

ಸಂಬಂಧಿತ ಸುದ್ದಿ