", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/378325-1751105618-8.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ : ಅಹಮದಾಬಾದ್ ವಿಮಾನ ಅಪಘಾತದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ, ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಬಿಜ...Read more" } ", "keywords": "Belagavi airport, aircraft crash simulation, Redbird training aircraft, emergency landing, pilot training, aviation safety. ", "url": "https://dashboard.publicnext.com/node" }
ಬೆಳಗಾವಿ : ಅಹಮದಾಬಾದ್ ವಿಮಾನ ಅಪಘಾತದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ, ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಬಿಜಿಸಿಐ ವಿಮಾನ ಅಪಘಾತದ ಅಣಕು ಅಭ್ಯಾಸವನ್ನು ನಡೆಸಲು ಸೂಚನೆ ನೀಡಿತ್ತು. ಅದರಂತೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತದ ಅಣಕು ಅಭ್ಯಾಸವನ್ನು ನಡೆಸಲಾಯಿತು.
ವಿಮಾನ ನಿಲ್ದಾಣ ಪ್ರಾಧಿಕಾರ, ಪೊಲೀಸ್ ಇಲಾಖೆ, ವೈದ್ಯಕೀಯ ಸೇವೆಗಳು ಮತ್ತು ಅಗ್ನಿಶಾಮಕ ದಳವು ಈ ಅಣಕು ಅಭ್ಯಾಸದಲ್ಲಿ ಭಾಗಿಯಾಗಿತ್ತು. ಭವಿಷ್ಯದಲ್ಲಿ ಅಂತಹ ವಿಮಾನ ಅಪಘಾತದ ನಂತರ ಎಲ್ಲಾ ವ್ಯವಸ್ಥೆಗಳ ಸುರಕ್ಷತೆಯ ದೃಷ್ಟಿಕೋನದಿಂದ ಸಿದ್ಧಪಡಿಸಲು ಈ ಅಣಕು ಅಭ್ಯಾಸವನ್ನು ನಡೆಸಲಾಯಿತು.
PublicNext
28/06/2025 03:43 pm