", "articleSection": "Entertainment,Cinema", "image": { "@type": "ImageObject", "url": "https://prod.cdn.publicnext.com/s3fs-public/454738-1751108421-New-(1280-x-720-px)-(27).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಸಿನಿಮಾ ಜುಲೈ 4ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ...Read more" } ", "keywords": "Capital City Movie Release: July 4th release date", "url": "https://dashboard.publicnext.com/node" }
ಬೆಂಗಳೂರು : ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಸಿನಿಮಾ ಜುಲೈ 4ರಂದು ಬಿಡುಗಡೆಯಾಗುತ್ತಿದೆ.
ಈ ಚಿತ್ರವನ್ನು ಖ್ಯಾತ ನಿರ್ದೇಶಕ ಆರ್ ಅನಂತರಾಜು ನಿರ್ದೇಶಿಸಿದ್ದಾರೆ. ಇವರು “ಅಪ್ಪು ಪಪ್ಪು”, ಮಸ್ತ್ ಮಜಾ ಮಾಡಿ “ನಂದ” ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.
ಚಿತ್ರದ ಪ್ರಮುಖ ಪಾತ್ರಗಳಲ್ಲಿ ರಾಜೀವ್ ರೆಡ್ಡಿ , ಖ್ಯಾತ ನಟ ರವಿಶಂಕರ್, ಸುಮನ್, ಶರತ್ ಲೋಹಿತಾಶ್ವ, ಪ್ರೇರಣ ನಾಯಕಿಯಾಗಿದ್ದಾರೆ. ಇದು 90ರ ದಶಕದ ಬೆಂಗಳೂರಿನ ಭೂಗತ ಜಗತ್ತಿನ ಹಿನ್ನೆಲೆಯ ರಿವೆಂಜ್ ಸ್ಟೋರಿ. ತೊಂದರೆಗೀಡಾದ ನಾಯಕ ತನ್ನ ಸಮಸ್ಯೆಗಳನ್ನು ಹೇಗೆ ಎದುರಿಸುತ್ತಾನೆ ಎಂಬುದೇ ಚಿತ್ರದ ಕಥೆಯಾಗಿದೆ.
PublicNext
28/06/2025 04:30 pm