", "articleSection": "Accident,News,Public News", "image": { "@type": "ImageObject", "url": "https://prod.cdn.publicnext.com/s3fs-public/463655-1751108839-manjunath---2025-06-28T163713.813.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಕೊಪ್ಪ ವಲಯದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇದೀಗ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ...Read more" } ", "keywords": "Forest fires are a significant ecological event that can affect tree diversity and regeneration.[8] Studies have shown that fire can initially decrease species diversity, but regeneration can occur over time.[8] The impact of fire on the ecosystem is large, and the main causes of these fires are poaching, antler collection, grazing, tourism, estates, and settlements in and around the reserv", "url": "https://dashboard.publicnext.com/node" } ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಮೃತ ದೇಹ ಪತ್ತೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಮೃತ ದೇಹ ಪತ್ತೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಕೊಪ್ಪ ವಲಯದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇದೀಗ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯ ವಲಯದಲ್ಲಿ ಐದು ವರ್ಷದ ಹೆಣ್ಣು ಹುಲಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಸಂಜೆ ಗಸ್ತು ಸಿಬ್ಬಂದಿಗೆ ಹುಲಿಯ ಶವ ಕಂಡು ಬಂದಿದ್ದು, ಶುಕ್ರವಾರ ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ, ಹುಲಿಯು ಸಹಜ ಕಾರಣಗಳಿಂದ ಸಾವನ್ನಪ್ಪಿದೆ ಎಂಬುದು ದೃಢಪಟ್ಟಿದೆ.

ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರ ಪ್ರಕಾರ, ಈ ಹುಲಿ ಇತರ ಹುಲಿಗಳೊಂದಿಗೆ ಕಾದಾಟ ಮಾಡಿಕೊಂಡು ಗಾಯಗೊಂಡಿತ್ತು. ಗಾಯದಿಂದಾಗಿ ಬೇಟೆಯಾಡಲು ಸಾಧ್ಯವಾಗದೇ ಹಸಿವಿನಿಂದ ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆ ಹಾಗೂ ಕರುಳಿನಲ್ಲಿ ಆಹಾರ ಇಲ್ಲದಿರುವುದು ದೃಢಪಟ್ಟಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By :
Kshetra Samachara

Kshetra Samachara

28/06/2025 04:37 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ