", "articleSection": "Law and Order,Government,Public Feed", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1751109537_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು : ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೀಟ್ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಮಾತನಾಡಿ, ಸಮಾಜ...Read more" } ", "keywords": "Police Public Meeting: community outreach program", "url": "https://dashboard.publicnext.com/node" } ಮೊಳಕಾಲ್ಮುರು : ಪೊಲೀಸರಿಂದ ಜನ ಸಂಪರ್ಕ ಸಭೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು : ಪೊಲೀಸರಿಂದ ಜನ ಸಂಪರ್ಕ ಸಭೆ

ಮೊಳಕಾಲ್ಮುರು : ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೀಟ್ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಮಾತನಾಡಿ, ಸಮಾಜದಲ್ಲಿ ಶಾಂತಿ ಕದಡುವ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಬಿಟ್ ಸಿಬ್ಬಂದಿಗಳಿಗೆ ತಿಳಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ತಡೆಯುವ ಉದ್ದೇಶದಿಂದ ನಿಗದಿಪಡಿಸುವ ಸ್ಥಳಗಳಲ್ಲಿ ಗಸ್ತು ಪೋಲಿಸ್ ವ್ಯವಸ್ಥೆ ಮಾಡಲಾಗಿದೆ.ಇದರಿಂದ ಸಾರ್ವಜನಿಕರ ಸುರಕ್ಷತೆಯನ್ನು ಬಲ ಪಡಿಸಲು ನೆರವಾಗುತ್ತದೆ.ಪೋಲಿಸ್ ಠಾಣೆ ಎಂದ ಕೂಡಲೇ ಭಯ ಪಡದೆ ದೈರ್ಯವಾಗಿ ಮಾಹಿತಿ ನೀಡಬೇಕು. ಪೊಲೀಸ್ ಠಾಣೆಯೊಂದಿಗೆ ನಿರಂತರ ಸಂಪರ್ಕ ಬೆಳೆಸಿಕೊಂಡು ಜನ ಸ್ನೇಹಿ ಯಾಗಬೇಕು. ಎಂದರು.

ಸಭೆಯಲ್ಲಿ ಸಿಪಿಐ ವಸಂತ ವಿ ಅಸೋದೆ ,ರಾಂಪುರ ಪೊಲೀಸ್ ಠಾಣೆಯ ಪಿ ಎಸ್ ಐ ಬಾಹುಬಲಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ಇದ್ದರು.

Edited By : PublicNext Desk
Kshetra Samachara

Kshetra Samachara

28/06/2025 04:48 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ