", "articleSection": "Health & Fitness,Accident,Religion", "image": { "@type": "ImageObject", "url": "https://prod.cdn.publicnext.com/s3fs-public/52563-1751112683-image-(49).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಒಡಿಶಾದ ಪುರಿಯಲ್ಲಿ ನಡೆದ ಜಗನ್ನಾಥ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 625ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 70 ಕ್ಕೂ ಹೆಚ್...Read more" } ", "keywords": "Jagannath Rath Yatra accident, Puri stampede news, crowd crush in Odisha, Rath Yatra 2025 updates, devotee injuries, Lord Jagannath festival", "url": "https://dashboard.publicnext.com/node" } ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ : 9 ಜನರ ಸ್ಥಿತಿ ಚಿಂತಾಜನಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ : 9 ಜನರ ಸ್ಥಿತಿ ಚಿಂತಾಜನಕ

ಒಡಿಶಾದ ಪುರಿಯಲ್ಲಿ ನಡೆದ ಜಗನ್ನಾಥ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 625ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 70 ಕ್ಕೂ ಹೆಚ್ಚು ಭಕ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಪೈಕಿ 9 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಜಗನ್ನಾಥ ದೇವರು, ಅವರ ಅಣ್ಣ ಬಲಭದ್ರ & ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ 625 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಕೆಲವರಿಗೆ ವಾಂತಿ,ನಿಶಕ್ತಿ ಹಾಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Edited By : Nirmala Aralikatti
PublicNext

PublicNext

28/06/2025 05:46 pm

Cinque Terre

21.45 K

Cinque Terre

0

ಸಂಬಂಧಿತ ಸುದ್ದಿ