", "articleSection": "Sports,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/52563-1751115239-_(1280-x-720-px)-(28).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ...Read more" } ", "keywords": "RCB victory parade stampede, Chinnaswamy Stadium incident, IPS officers suspension, Bengaluru police commissioner, Central government approval, Karnataka government action", "url": "https://dashboard.publicnext.com/node" }
ನವದೆಹಲಿ : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ಅಮಾನತುಗೊಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.
ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ.
PublicNext
28/06/2025 06:24 pm