", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/454738-1751123179-New-(1280-x-720-px)-(33).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ನಿರ್ವಹಣಾ ಕಾಮಗಾರಿಗಳ ಪ್ರಯುಕ್ತ ಸೋಮವಾರ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ ಇರಲಿದೆ ಎಂದು ಬ...Read more" } ", "keywords": "BESCOM Power Cut: Bengaluru areas affected on June 30", "url": "https://dashboard.publicnext.com/node" }
ಬೆಂಗಳೂರು : ನಿರ್ವಹಣಾ ಕಾಮಗಾರಿಗಳ ಪ್ರಯುಕ್ತ ಸೋಮವಾರ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
Kshetra Samachara
28/06/2025 08:37 pm