ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದ ಸುನೀಲ ನರುಟೆ ಅವರ ಮನೆಯ ಮುಂದೆ ನಿಲ್ಲಿಸಿದ್ದ ಮಹಿಂದ್ರಾ ಪಿಕಪ್ ವಾಹನ ಕಳ್ಳತನವಾದ ಘಟನೆ ರಾತ್ರಿ ನಡೆದಿದೆ.
ಎರಡು ದಿನಗಳ ಹಿಂದೆ 2 ಬೈಕ್ ಕಳ್ಳತನವಾಗಿದೆ. ವಾರದ ಸಂತೆಯಲ್ಲಿ ಮೊಬೈಲ್ ಫೋನ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.
Kshetra Samachara
29/06/2025 12:06 pm