", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1751183192-Untitled-design---2025-06-29T132016.161.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ಶಾಸಕರ ಕಚೇರಿಯಲ್ಲಿ ಇಂದು ಕ್ಷೇತ್ರದ 31 ಮಂದಿ ವಿಕಲ ಚೇತನರಿಗೆ ಕೇಂದ್ರ ಕಾರ್ಮಿಕ ...Read more" } ", "keywords": "Bengaluru, Shobha Karandlaje, vehicles distributed, differently abled persons. ", "url": "https://dashboard.publicnext.com/node" }
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ಶಾಸಕರ ಕಚೇರಿಯಲ್ಲಿ ಇಂದು ಕ್ಷೇತ್ರದ 31 ಮಂದಿ ವಿಕಲ ಚೇತನರಿಗೆ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕರಾದ ಕೆ ಗೋಪಾಲಯ್ಯನವರ ಅನುದಾನದ ಅಡಿಯಲ್ಲಿ ತ್ರಿಚಕ್ರ ವಾಹನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಕೆ ಗೋಪಾಲಯ್ಯ ಮಾಜಿ ಶಾಸಕರುಗಳಾದ ಲಕ್ಷ್ಮಿ ನಾರಾಯಣ್ ನೆಲ ನರೇಂದ್ರಬಾಬು ನಗರ ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್ ಹರೀಶ್ ಉಪಾಧ್ಯಕ್ಷ ಜಯರಾಮಯ್ಯ, ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮುಖಂಡರುಗಳಾದ ವೆಂಕಟೇಶ್ ಮೂರ್ತಿ ರೈಲ್ವೆ ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
PublicNext
29/06/2025 01:16 pm