", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/235762-1751194215-WhatsApp-Image-2025-06-29-at-3.33.43-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹಾವೇರಿ: ನಕಲಿ ಡಿಎಪಿ ಗೊಬ್ಬರ ಮಾರಾಟ ಮಾಡಿದ ನಕಲಿ ಗೊಬ್ಬರ ಮಾರಾಟಗಾರರ ಬಂಧಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಆರೋಪಿಗಳ ಮ...Read more" } ", "keywords": "Haveri, fake fertilizer sale, arrest, Karnataka news, crime, agriculture scam, fertilizer scam, Haveri police, Karnataka crime news", "url": "https://dashboard.publicnext.com/node" }
ಹಾವೇರಿ: ನಕಲಿ ಡಿಎಪಿ ಗೊಬ್ಬರ ಮಾರಾಟ ಮಾಡಿದ ನಕಲಿ ಗೊಬ್ಬರ ಮಾರಾಟಗಾರರ ಬಂಧಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಆರೋಪಿಗಳ ಮೇಲೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದ ಶಂಕ್ರಪ್ಪ ಅಂಗಡಿ ಮತ್ತು ಸಿದ್ದಪ್ಪ ಗುರುಸಿದ್ದಪ್ಪನವರ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಕಲಿ ಗೊಬ್ಬರವನ್ನ ತಮ್ಮ ಅಂಗಡಿಗಳಾದ ಉಳವಿ ಚನ್ನಬಸವೇಶ್ವರ ಕಂಪನಿ ಮತ್ತು ಹೊನ್ನಮ್ಮದೇವಿ ಟ್ರೆಡರ್ಸ್ ಅಂಗಡಿಗಳಲ್ಲಿ ಮಾರಾಟ ಮಾಡಿದ್ದರು.
ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಕಳಪೆ ಡಿಎಪಿ ಗೊಬ್ಬರ ಮಾರಾಟ ಮಾಡಿದ್ದರು.ಇಂಡೋ ಆಫ್ ಇಸ್ರೇಲ್ ಗ್ರೂಪ್ ಕಂಪನಿಯ ಡಿಎಪಿ ಗೊಬ್ಬರ ಮಾರಾಟ ಮಾಡಿದ್ದರು.
Kshetra Samachara
29/06/2025 04:21 pm