", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1751202625-Untitled-design---2025-06-29T184333.997.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಆಯೋಜಿಸ...Read more" } ", "keywords": "Bengaluru, e-katha camp, DK Shivakumar, land records, digitalization. ", "url": "https://dashboard.publicnext.com/node" }
ಬೆಂಗಳೂರು: ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಿದ ಬೃಹತ್ ಇ-ಖಾತಾ ಮೇಳಕ್ಕೆ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.
ಮೇಳಕ್ಕೆ ಮುನ್ನ, "ಮನೆ ಮನೆಗೆ ಖಾತಾ' ಅಭಿಯಾನದ ಭಾಗವಾಗಿ, ಕೆಲ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಖಾತಾ ದಾಖಲೆಗಳನ್ನು ವೈಯಕ್ತಿಕವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕಂದಾಯ ಇಲಾಖೆಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಯಲಹಂಕ ವಲಯ ಆಯುಕ್ತ ಕರೀಗೌಡ ಸೇರಿದಂತೆ ಇತರರು ಹಾಜರಿದ್ದರು.
Kshetra Samachara
29/06/2025 06:40 pm