", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/229640-1751205056-bgm.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಮಹಾರಾಷ್ಟ್ರ ಸಿಂಧದುರ್ಗ ಜಿಲ್ಲೆಯ ಕವಳೆಸಾತ್ ಫಾಲ್ಸ್ ನಲ್ಲಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲ...Read more" } ", "keywords": "Belagavi Kavalesat Falls incident, person falls to death, Belagavi accident news, Kavalesat Falls tragedy, tourist falls at Kavalesat Falls.", "url": "https://dashboard.publicnext.com/node" }
ಬೆಳಗಾವಿ: ಮಹಾರಾಷ್ಟ್ರ ಸಿಂಧದುರ್ಗ ಜಿಲ್ಲೆಯ ಕವಳೆಸಾತ್ ಫಾಲ್ಸ್ ನಲ್ಲಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ.
ಕೊಲ್ಲಾಪುರ ಪಟ್ಟಣದ ಚಿಲಿ ಕಾಲೋನಿ ನಿವಾಸಿ ರಾಜೇಂದ್ರ ಸಂಗರ್ (45) ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಕರವಸ್ತ್ರವನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾಗ ಆಳವಾದ ಕಂದಕಕ್ಕೆ ಬಿದ್ದಿದ್ದ ಪ್ರವಾಸಿಗ ರಾಜೇಂದ್ರ ಮೃತದೇಹವನ್ನು ಸತತ 20 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ಡಿಆರ್ಎಫ್ ಹಾಗೂ ಸ್ಥಳೀಯ ನಾಗರಿಕರ ಸಹಾಯದಿಂದ ಹೊರತೆಗೆಯಲಾಗಿದೆ.
PublicNext
29/06/2025 07:21 pm