", "articleSection": "Lifestyle,Entertainment,News", "image": { "@type": "ImageObject", "url": "https://prod.cdn.publicnext.com/s3fs-public/43124920250629080821filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾಂಡೇಲಿ: ಈಚೆಗೆ ಬೆಂಗಳೂರಿನಲ್ಲಿ ನಡೆದ ಕನ್ನಡ ಜಾನಪದ ಪರಿಷತ್ತಿನ ದಶಮಾನೋತ್ಸವ ಕಾರ್ಯಕ್ರಮದಲ್ಲಿ ದಾಂಡೇಲಿಯ ಭರತನಾಟ್ಯ ಕಲಾವಿದ ಪುಂಡ್ಲಿಕ ಶ...Read more" } ", "keywords": "Node", "url": "https://dashboard.publicnext.com/node" }
ದಾಂಡೇಲಿ: ಈಚೆಗೆ ಬೆಂಗಳೂರಿನಲ್ಲಿ ನಡೆದ ಕನ್ನಡ ಜಾನಪದ ಪರಿಷತ್ತಿನ ದಶಮಾನೋತ್ಸವ ಕಾರ್ಯಕ್ರಮದಲ್ಲಿ ದಾಂಡೇಲಿಯ ಭರತನಾಟ್ಯ ಕಲಾವಿದ ಪುಂಡ್ಲಿಕ ಶಂಕರ ಸಾಗರೇಕರ ಅವರಿಗೆ ರಾಜ್ಯ ಯುವ ಸಿರಿ ಪ್ರಶಸ್ತಿ ನೀಡಲಾಯಿತು.
ಸಮ್ಮೇಳನಾಧ್ಯಕ್ಷ ಡಾ.ಸೋಮಶೇಖರ, ಡಾ. ಜಾನಪದ ಎಸ್ ಬಾಲಾಜಿ, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಚೇತನ ಅವರು ಪ್ರಶಸ್ತಿ ವಿತರಿಸಿದರು.
Kshetra Samachara
29/06/2025 08:08 pm