", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751210536-bnn.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Raghavendra Bng" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನೆಲಮಂಗಲ: ಸಂಬಂಧಿಕರ ಶುಭಕಾರ್ಯಕ್ಕೆ ತೆರಳಿದ್ದ ಕುಟುಂಬದ ಮನೆಯ ಬಾಗಿಲು ಲಾಕ್ ಮುರಿದು ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ...Read more" } ", "keywords": "Bengaluru house robbery, theft in Bengaluru, gold and cash stolen, Bengaluru crime news, house burglary Bengaluru.", "url": "https://dashboard.publicnext.com/node" } ಬೆಂಗಳೂರು : ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ನೆಲಮಂಗಲ: ಸಂಬಂಧಿಕರ ಶುಭಕಾರ್ಯಕ್ಕೆ ತೆರಳಿದ್ದ ಕುಟುಂಬದ ಮನೆಯ ಬಾಗಿಲು ಲಾಕ್ ಮುರಿದು ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಸೊಂಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೊಂಡೆಕೊಪ್ಪ ನಿವಾಸಿ ಹರ್ಷ ಅವರ ಮನೆಯಲ್ಲಿ ಕಳ್ಳತನವಾಗಿದೆ. ಕುಟುಂಬದವರು ಸುಂಕದಕಟ್ಟೆಯಲ್ಲಿ ನಡೆದ ಸಂಬಂಧಿಕರ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದ ವೇಳೆ ಕಳ್ಳರು ಬಾಗಿಲು ಮುರಿದು ಮನೆಗೆ ನುಗ್ಗಿ, ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಪಕ್ಕದ ಮನೆಯವರ ಗಮನಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಾದನಾಯಕನಹಳ್ಳಿ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

Edited By : Manjunath H D
PublicNext

PublicNext

29/06/2025 08:52 pm

Cinque Terre

22.04 K

Cinque Terre

0

ಸಂಬಂಧಿತ ಸುದ್ದಿ