", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/222042-1751213226-Canva---2025-06-29T213701.663.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮುಳಬಾಗಿಲು: ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದಲ್ಲಿ ನಡೆ...Read more" } ", "keywords": "Kolar drowning incident, child drowning death, Kalyani lake accident, Kolar news, child safety incident, drowning tragedy, Kolar district news, accidental death in Kolar, ", "url": "https://dashboard.publicnext.com/node" } ಕೋಲಾರ: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು

ಮುಳಬಾಗಿಲು: ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದಲ್ಲಿ ನಡೆದಿದೆ.

ಮೃತಬಾಲಕ ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟ ನಿವಾಸಿ 9 ವರ್ಷದ ಕುಶಾಲ್ ಎಂದು ತಿಳಿದುಬಂದಿದೆ. ಪೋಷಕರೊಂದುಗೆ ದೇವಾಲಯಕ್ಕೆ ಬಂದಿದ್ದ ಬಾಲಕ, ಆಟವಾಡುತ್ತಿದ್ದ ವೇಳೆ ಕಲ್ಯಾಣಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vijay Kumar
PublicNext

PublicNext

29/06/2025 09:37 pm

Cinque Terre

16.82 K

Cinque Terre

0