ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 48ರ ಅರಿಶಿನಕುಂಟೆ ಬಳಿ ಸ್ಲೋ ಮೂವಿಂಗ್ ಟ್ರಾಫಿಕ್ ನಲ್ಲಿ ಕಾರುಗಳ ಸರಣಿ ಅಪಘಾತ ಸಂಭವಿಸಿದೆ.
ಸಂಜೆ ಬೆಂಗಳೂರು ಕಡೆಗೆ ತೆರಳುತ್ತಿದ್ದ 4 ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಕಾರುಗಳಿಗೆ ಡ್ಯಾಮೇಜ್ ಆಗಿದ್ರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/06/2025 09:55 pm