ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ - ಸಂಚಾರಿ ಪೊಲೀಸರು ಹೈರಾಣು

ನೆಲಮಂಗಲ: ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿಯಿಂದಾಗಿ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲದಿಂದ ದಾನಸಪುರದವರೆಗೆ ಸುಮಾರು 5-6 ಕಿ.ಮಿವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸ್ರು ಹರಸಾಹಸ ಪಡ್ತಿದ್ದಾರೆ.

Edited By : Vinayak Patil
PublicNext

PublicNext

29/06/2025 10:10 pm

Cinque Terre

28.13 K

Cinque Terre

0

ಸಂಬಂಧಿತ ಸುದ್ದಿ