", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/405356-1751215588-akro.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅವಕಾಶ ಮಾಡಿಕೊಡುವಂತೆ ಉಪವಾಸ ಸತ್ಯಾಗ್ರಹ ಮಾಡಲು ಬೈಕ್ ಟ್ಯಾಕ್ಸಿ ಚಾಲಕರು ಮುಂದಾಗಿದ್ರು. ಆದ್ರೆ, ಬ...Read more" } ", "keywords": "Bengaluru, bike taxi, fast unto death, protest, bike taxi permit.", "url": "https://dashboard.publicnext.com/node" } ಬೆಂಗಳೂರು: ಬೈಕ್ ಟ್ಯಾಕ್ಸಿಗೆ ಅವಕಾಶ ಮಾಡಿಕೊಡುವಂತೆ ಉಪವಾಸ ಸತ್ಯಾಗ್ರಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈಕ್ ಟ್ಯಾಕ್ಸಿಗೆ ಅವಕಾಶ ಮಾಡಿಕೊಡುವಂತೆ ಉಪವಾಸ ಸತ್ಯಾಗ್ರಹ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅವಕಾಶ ಮಾಡಿಕೊಡುವಂತೆ ಉಪವಾಸ ಸತ್ಯಾಗ್ರಹ ಮಾಡಲು ಬೈಕ್ ಟ್ಯಾಕ್ಸಿ ಚಾಲಕರು ಮುಂದಾಗಿದ್ರು. ಆದ್ರೆ, ಬೆಂಗಳೂರು ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ನಿಂದ ಉಪವಾಸ ಸತ್ಯಾಗ್ರಹ ಮಾಡಲು ಉಪ್ಪಾರಪೇಟೆ ಪೊಲೀಸರು ಅನುಮತಿ ಕೊಟ್ಟಿಲ್ಲ ಅಂತ ಗಂಭೀರ ಆರೋಪ ಮಾಡಿದ್ದಾರೆ.

ಫ್ರೀಡಂ ಪಾರ್ಕಿನಲ್ಲಿ ಜಾಗ ಇಲ್ಲ ಅಂತ ನಮಗೆ ನೆಪ ಹೇಳ್ತಾ ಇದ್ದು ಪ್ರತಿಭಟನೆಗೆ ಅವಕಾಶ ಕೊಡ್ತಿಲ್ಲ ಅಂತ ಆರೋಪ ಮಾಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ಮುಂದಾದಾಗ ಪ್ರೊಟೆಸ್ಟ್ ಗೆ ಪೊಲೀಸರ ಅನುಮತಿ ಇಲ್ಲದ ಹಿನ್ನಲೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಸತ್ಯಾಗ್ರಹ ಕೈ ಬಿಡುವ ಪ್ರಸಂಗ ಬಂತು. ಈ ಹಿನ್ನಲೆಯಲ್ಲಿ ಅನುಮತಿ ಕೊಡುವಂತೆ ಬೈಕ್ ಟ್ಯಾಕ್ಸಿ ಚಾಲಕರು ವಿಡಿಯೋ ಮೂಲಕ ಈಗ ಪೊಲೀಸರನ್ನು ಒತ್ತಾಯಿಸಿದ್ದಾರೆ.

Edited By : Vinayak Patil
Kshetra Samachara

Kshetra Samachara

29/06/2025 10:16 pm

Cinque Terre

1.36 K

Cinque Terre

0

ಸಂಬಂಧಿತ ಸುದ್ದಿ