", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/235762-1751217825-WhatsApp-Image-2025-06-29-at-10.50.29-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ರವಿವಾರ ಬೆಳಗ್ಗೆ ವಿಮಾನ...Read more" } ", "keywords": "Mangaluru airport, bomb threat, email threat, security alert, Karnataka news, airport security, bomb scare, Mangalore news, Indian airports, terrorism threat, airport safety, security measures ", "url": "https://dashboard.publicnext.com/node" } ಮಂಗಳೂರು: ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿ ಸ್ಪೋಟಿಸುವುದಾಗಿ ಬೆದರಿಕೆಯ ಇಮೇಲ್ ಸಂದೇಶ- ಬಿಗಿ ಭದ್ರತೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿ ಸ್ಪೋಟಿಸುವುದಾಗಿ ಬೆದರಿಕೆಯ ಇಮೇಲ್ ಸಂದೇಶ- ಬಿಗಿ ಭದ್ರತೆ

ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ರವಿವಾರ ಬೆಳಗ್ಗೆ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಪೊಲೀಸ್ ಭದ್ರತೆಯ ಬಗ್ಗೆ ನಿಗಾವಹಿಸಿದ್ದಾರೆ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ನಿಗಾ ವಹಿಸಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Edited By : Nagaraj Tulugeri
PublicNext

PublicNext

29/06/2025 10:57 pm

Cinque Terre

18.01 K

Cinque Terre

0