", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751250973-hbl.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳು ಮತ್ತು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಯ ಇ...Read more" } ", "keywords": "Hubballi airport bomb threat, fake bomb call Hubballi airport, bomb disposal squad investigation, Hubballi airport security check, bomb threat probe.", "url": "https://dashboard.publicnext.com/node" } ಬ್ರೇಕಿಂಗ್ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ - ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ - ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳು ಮತ್ತು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದ ಹಿನ್ನೆಲೆ, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ತಡರಾತ್ರಿವರೆಗೆ ಬಿಗುವಿನ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಕೆಲ ಪ್ರಮುಖ ವಿಮಾನ ನಿಲ್ದಾಣಗಳಿಗೂ ಅಪರಿಚಿತರು ಇಮೇಲ್ ಮೂಲಕ "ಸ್ಫೋಟ ಮಾಡಲಿದ್ದೇವೆ" ಎಂಬ ಬೆದರಿಕೆ ಸಂದೇಶ ಕಳಿಸಿದ್ದರು. ಈ ಬೆದರಿಕೆಯ ತಕ್ಷಣದ ಪರಿಣಾಮವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಎರಡು ಗಂಟೆಗೂ ಹೆಚ್ಚು ಕಾಲ ತೀವ್ರ ತಪಾಸಣೆ ನಡೆಸಲಾಯಿತು.

ಆದರೆ, ಪರಿಶೀಲನೆ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ...

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 08:06 am

Cinque Terre

63.2 K

Cinque Terre

1

ಸಂಬಂಧಿತ ಸುದ್ದಿ