", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/229640-1751253462-mng1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಪ್ರಸಿದ್ಧ ಕೂರತ್ ಉರುಸ್ ಕಾರ್ಯಕ್ರಮದಲ್ಲಿ ಭಾನುವಾರ ಭಾರೀ ಜನಸ್ತೋಮ ಕಂಡುಬಂದಿದ್ದ...Read more" } ", "keywords": "Mangaluru Kanyoor Urus crowd, massive crowd at Urus, people faint during Urus, Urus celebration Mangaluru, crowd management issues.", "url": "https://dashboard.publicnext.com/node" } ಮಂಗಳೂರು: ಕಾಣಿಯೂರು ಉರುಸ್‌ನಲ್ಲಿ ಭಾರೀ ಜನಸ್ತೋಮ - ಕೆಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾಣಿಯೂರು ಉರುಸ್‌ನಲ್ಲಿ ಭಾರೀ ಜನಸ್ತೋಮ - ಕೆಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಪ್ರಸಿದ್ಧ ಕೂರತ್ ಉರುಸ್ ಕಾರ್ಯಕ್ರಮದಲ್ಲಿ ಭಾನುವಾರ ಭಾರೀ ಜನಸ್ತೋಮ ಕಂಡುಬಂದಿದ್ದು, ಉಸಿರಾಟದ ತೊಂದರೆಯಿಂದ ಕೆಲ ಭಕ್ತರು ಅಸ್ವಸ್ಥರಾದ ಘಟನೆ ವರದಿಯಾಗಿದೆ.

ಭಕ್ತರ ಸಂಖ್ಯೆ ಹೆಚ್ಚಾದ ಪರಿಣಾಮ ಸ್ಥಳದಲ್ಲಿ ಆಮ್ಲಜನಕದ ಕೊರತೆ ಉಂಟಾಗಿ, ಕೆಲವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಬಳಿಕ ಮನೆಯತ್ತ ಮರಳಿದ್ದಾರೆ.

ಭಕ್ತರ ಸಂಖ್ಯೆ ಹೆಚ್ಚಾದ ಪರಿಣಾಮ ಪುತ್ತೂರು - ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯು ಕೆಲಕಾಲ ಸಂಪೂರ್ಣವಾಗಿ ಬಂದ್‌ ಆಗಿತ್ತು.

Edited By : Manjunath H D
PublicNext

PublicNext

30/06/2025 08:47 am

Cinque Terre

24.99 K

Cinque Terre

0