", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751253920-ckd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "LaxmanChikkodi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕೋಡಿ: ಗೋವಧೆಗೆ ವಿರುದ್ಧವಾಗಿ ಗೋ ರಕ್ಷಣೆಗೆ ಮುಂದಾದ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಶ್ರೀರಾಮ ಸೇನೆ...Read more" } ", "keywords": "Chikkodi Sriram Sene attack, attack on Sriram Sene workers, Hukkeri bandh call, Chikkodi bandh announcement, Sriram Sene protest.", "url": "https://dashboard.publicnext.com/node" } ಚಿಕ್ಕೋಡಿ: ವಿಕೋಪಕ್ಕೆ ತೆರಳಿದ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ - ಜುಲೈ 3ಕ್ಕೆ ಹುಕ್ಕೇರಿ ಬಂದ್ ಎಚ್ಚರಿಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ವಿಕೋಪಕ್ಕೆ ತೆರಳಿದ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ - ಜುಲೈ 3ಕ್ಕೆ ಹುಕ್ಕೇರಿ ಬಂದ್ ಎಚ್ಚರಿಕೆ

ಚಿಕ್ಕೋಡಿ: ಗೋವಧೆಗೆ ವಿರುದ್ಧವಾಗಿ ಗೋ ರಕ್ಷಣೆಗೆ ಮುಂದಾದ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಜುಲೈ 3ರಂದು ಹುಕ್ಕೇರಿಯಲ್ಲಿ ಬಂದ್ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ "ಚಲೋ ಇಂಗಳಗಿ" ಎಂಬ ಪ್ರತಿಭಟನಾತ್ಮಕ ರ್‍ಯಾಲಿಗೆ ಕರೆ ನೀಡಲಾಗಿದೆ.

ಹಲ್ಲೆಯ ಘಟನೆ ಹಿಂದೂ ಕಾರ್ಯಕರ್ತರಲ್ಲಿ ತೀವ್ರ ವಿಕೋಪ ಮೂಡಿಸಿದ್ದು, ಶ್ರೀರಾಮ ಸೇನೆಯ ಮುಖಂಡರು ರಾಜ್ಯ ಸರ್ಕಾರ ಹಾಗೂ ಪೊಲೀಸರ ನಿರ್ಲಕ್ಷ್ಯವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಗಂಗಾಧರ ಕುಲಕರ್ಣಿ, ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ, ಈ ಸಂಬಂಧ ಮಾತನಾಡಿ, ಕಾರ್ಯಕರ್ತರ ರಕ್ಷಣೆಯಲ್ಲಿ ವಿಫಲವಾದ ರಾಜ್ಯ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Edited By : Manjunath H D
PublicNext

PublicNext

30/06/2025 08:55 am

Cinque Terre

17.51 K

Cinque Terre

1

ಸಂಬಂಧಿತ ಸುದ್ದಿ