", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/229640-1751257952-hsp.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸಪೇಟೆ : ಕರಿಬೇವು ತುಂಬಿದ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರೋ ಘಟನೆ ಹೊಸಪೇಟೆಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೆಳಗ...Read more" } ", "keywords": "Hosapete lorry accident, driver injured in crash, Hosapete road accident, lorry hits divider, driver hospitalized after accident.", "url": "https://dashboard.publicnext.com/node" }
ಹೊಸಪೇಟೆ : ಕರಿಬೇವು ತುಂಬಿದ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರೋ ಘಟನೆ ಹೊಸಪೇಟೆಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬೆಳಗಿನ ಜಾವ 3 ಗಂಟೆಗೆ ನಿದ್ದೆ ಮಂಪರಿನಲ್ಲಿ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಆಂಧ್ರಪ್ರದೇಶದಿಂದ ಮುಂಬೈಗೆ ಕರಿಬೇವು ಸಾಗಾಟ ಮಾಡಲಾಗುತ್ತಿತ್ತು. ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
30/06/2025 10:02 am