", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1751258252-Untitled-design---2025-06-30T101122.536.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂಬ ನಂಬಿಕೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು...Read more" } ", "keywords": "Chikkamagaluru, sexual harassment, minor girl, cheating, marriage promise. ", "url": "https://dashboard.publicnext.com/node" } ಚಿಕ್ಕಮಗಳೂರು: ಮದುವೆಯಾಗುವುದಾಗಿ ವಂಚಿಸಿ - ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುವಕ ಅಂದರ್!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮದುವೆಯಾಗುವುದಾಗಿ ವಂಚಿಸಿ - ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುವಕ ಅಂದರ್!

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂಬ ನಂಬಿಕೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಾಡಂಚಿನ ಒಂದು ಕುಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ವಸತಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ರಜೆಯ ವೇಳೆ ಬಾಲಕಿ ತನ್ನ ಊರಿಗೆ ಬರುತ್ತಿದ್ದ ಸಂದರ್ಭಗಳಲ್ಲಿ ಗುರುಪ್ರಸಾದ್ ಎಂಬಾತ ಆಕೆಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆಂದು ಬಾಲಕಿಗೆ ಬೆದರಿಕೆ ಹಾಕಿದ್ದನಂತೆ.

ಇತ್ತೀಚಿಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ವೈದ್ಯಕೀಯ ತಪಾಸಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Edited By : Abhishek Kamoji
PublicNext

PublicNext

30/06/2025 10:07 am

Cinque Terre

11.4 K

Cinque Terre

1

ಸಂಬಂಧಿತ ಸುದ್ದಿ