", "articleSection": "Crime,News", "image": { "@type": "ImageObject", "url": "https://prod.cdn.publicnext.com/s3fs-public/421698-1751259844-MOBILE-HD.00_16_33_20.Still1176~2.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೂಡಿಗೆರೆ : ಕಂಠಪೂರ್ತಿ ಮದ್ಯ ಸೇವಿಸಿದ ಪ್ರವಾಸಿ ಯುವಕರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ...Read more" } ", "keywords": "Mudigere drunk tourists, tourists fighting on road Mudigere, drunk brawl Mudigere, Mudigere tourist incident, tourists fighting in public Mudigere, Mudigere drunken tourists, public fight Mudigere, tourists creating nuisance Mudigere, Mudigere road fight, drunk tourists Karnataka", "url": "https://dashboard.publicnext.com/node" } ಮೂಡಿಗೆರೆ: ಕಂಠ ಪೂರ್ತಿ ಕುಡಿದು ನಡು ರಸ್ತೆಯಲ್ಲಿ ಬಡಿದಾಡಿಕೊಂಡ ಪ್ರವಾಸಿಗರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಕಂಠ ಪೂರ್ತಿ ಕುಡಿದು ನಡು ರಸ್ತೆಯಲ್ಲಿ ಬಡಿದಾಡಿಕೊಂಡ ಪ್ರವಾಸಿಗರು

ಮೂಡಿಗೆರೆ : ಕಂಠಪೂರ್ತಿ ಮದ್ಯ ಸೇವಿಸಿದ ಪ್ರವಾಸಿ ಯುವಕರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮೂಡಿಗೆರೆ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ನಡೆದಿದೆ. ಮೂವರು ಪ್ರವಾಸಿ ಯುವಕರು ಫುಲ್ ಟೈಟಾಗಿ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ನೋಡಿದ ಸ್ಥಳೀಯರು ತಡೆಯಲು ಪ್ರಯತ್ನಿಸಿದರೂ, ಯಾರ ಮಾತನ್ನು ಕೇಳದೆ ಮುಖ-ಮೂತಿ ನೋಡದೆ ಹೊಡೆದಾಡಿದ್ದಾರೆ.

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ಬಡಿದಾಟ ನಡೆಸಿದ ಪರಿಣಾಮ, ಮೂವರು ಯುವಕರಿಗೂ ಗಾಯಗಳಾಗಿವೆ. ಬಡಿದಾಟ ಜೋರಾಗುತ್ತಿದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಲಿಸರು ಅಮಲಿನಲ್ಲಿದ್ದ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಅಸಭ್ಯ ವರ್ತನೆ ಹೆಚ್ಚಾಗುತ್ತಿದ್ದು, ಕಳೆದ ವಾರವಸ್ಟೇ ಸೀತಾಳಯ್ಯನಗಿರಿಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ಪರಸ್ಪರ ಬಡಿದಾಡಿಕೊಂಡಿದ್ದರು.

Edited By : Suman K
PublicNext

PublicNext

30/06/2025 10:34 am

Cinque Terre

13.95 K

Cinque Terre

0

ಸಂಬಂಧಿತ ಸುದ್ದಿ