", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751261387-ckm.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ಬಳಿ ನಿನ್ನ...Read more" } ", "keywords": "Chikkamagaluru stabbing incident, youth stabbed in drunken brawl, serious injuries in altercation, Chikkamagaluru police investigation, drunken fight turns violent.", "url": "https://dashboard.publicnext.com/node" }
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ. ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.
ಗಲಾಟೆಯಲ್ಲಿ ಗಾಯಗೊಂಡಿದ್ದ ಅಜಯ್ (23) ಹಾಗೂ ಯತೀಶ್ (23) ಎಂಬ ಯುವಕರಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ರವಾನಿಸಲಾಗಿದೆ. ಅಜಯ್ ತಲೆಗೆ ಏಕಕಾಲದಲ್ಲಿ 7-8 ಕಡೆ ಮಚ್ಚಿನ ಏಟು ಬಿದ್ದಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಯತೀಶ್ ಎಡಗೈಗೆ ಮಚ್ಚಿನ ಏಟು ಬಿದ್ದಿದ್ದು ನರಗಳು ತುಂಡಾಗಿವೆ.
ಘಟನೆಯ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
30/06/2025 11:00 am