", "articleSection": "Human Stories,News", "image": { "@type": "ImageObject", "url": "https://prod.cdn.publicnext.com/s3fs-public/421698-1751263321-Youtube-HD.00_10_18_06.Still2522~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ : ಜಿಲ್ಲೆಯ ತಾಳಿಕೋಟಿ ಪಟ್ಟಣದ ಆರಾಧ್ಯ ದೈವ ಶ್ರೀ ಖಾಸ್ಗತೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ವಿರಕ್ತ ಮಹಾಸ್ವಾಮಿಗಳ ಮೂರ್ತ...Read more" } ", "keywords": "ವಿಜಯಪುರ: ಲಿಂಗೈಕ್ಯ ವಿರಕ್ತ ಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ - ಬೃಹತ್ ಬೈಕ್ ರ್ಯಾಲಿ", "url": "https://dashboard.publicnext.com/node" }
ವಿಜಯಪುರ : ಜಿಲ್ಲೆಯ ತಾಳಿಕೋಟಿ ಪಟ್ಟಣದ ಆರಾಧ್ಯ ದೈವ ಶ್ರೀ ಖಾಸ್ಗತೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ವಿರಕ್ತ ಮಹಾಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಜರುಗಿತು.
ಇದೇ ವೇಳೆ ಕೌಟಿಲ್ಯ ಅಕಾಡೆಮಿ ಅಧ್ಯಕ್ಷ ರಾಜಶೇಖರ ಸಜ್ಜನ ಅವರ ಕುಟುಂಬ ಸದಸ್ಯರು ಭಕ್ತಿಯಿಂದ ಕೊಡಮಾಡಿದ 4 ಅಡಿ ಎತ್ತರದ ಲಿಂಗೈಕ್ಯ ಶ್ರೀ ವಿರಕ್ತ ಶ್ರೀಗಳ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು.
ಖಾಸ್ಗತೇಶ್ವರ ಮಠದ ಪೂಜ್ಯ ಸಿದ್ದಲಿಂಗ ದೇವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಬೈಕ್ ರ್ಯಾಲಿಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದರು.
Kshetra Samachara
30/06/2025 11:32 am