", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/229640-1751264366-khna.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "NageshKhanapur" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ ಖಾನಾಪುರ: ಕಳೆದ ಎರಡು ದಿನಗಳ ಹಿಂದೆ ಖಾನಾಪುರ-ಅಸೋಗಾ ರಸ್ತೆಯ ರೈಲ್ವೆ ನಿಲ್ದಾಣದ ಬಳಿ ತಡೆಗೋಡೆ ಕುಸಿತ ಮತ್...Read more" } ", "keywords": "Khanapur road repair, Southwest Railway road works, Asoga road renovation, Khanapur infrastructure development, railway department road maintenance.", "url": "https://dashboard.publicnext.com/node" }
ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್
ಖಾನಾಪುರ: ಕಳೆದ ಎರಡು ದಿನಗಳ ಹಿಂದೆ ಖಾನಾಪುರ-ಅಸೋಗಾ ರಸ್ತೆಯ ರೈಲ್ವೆ ನಿಲ್ದಾಣದ ಬಳಿ ತಡೆಗೋಡೆ ಕುಸಿತ ಮತ್ತು ಅದರಿಂದ ಆಗಬಹುದಾದ ತೊಂದರೆಗಳ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದಲ್ಲಿ ಸುದ್ದಿಯನ್ನ ಪ್ರಕಟಿಸಿತ್ತು.
ಸುದ್ದಿ ಪ್ರಕಟವಾಗಿದ್ದನ್ನ ಗಮನಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಈಗ ತಾತ್ಕಾಲಿಕ ಪರಿಹಾರ ಕೊಡಲು ಮುಂದಾಗಿದ್ದು ರಸ್ತೆ ಕುಸಿದಿರುವ ಜಾಗದಲ್ಲಿ ಮರಳು ತುಂಬಿದ ಚೀಲಗಳನ್ನ ಇರಿಸಿ ತಾತ್ಕಾಲಿಕ ಪರಿಹಾರ ನೀಡಿದ್ದು ಅಸೋಗಾ ಹಾಗೂ ಖಾನಾಪುರ ಸಾರ್ವಜನಿಕರು ವಾಹನ ಪ್ರಯಾಣಿಕರು ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಧನ್ಯವಾದ ತಿಳಿಸಿದ್ದಾರೆ.
ನಾಗೇಶ್ ನಾಯ್ಕರ್, ಪಬ್ಲಿಕ್ ನೆಕ್ಸ್ಟ್, ಖಾನಾಪುರ
PublicNext
30/06/2025 11:49 am