", "articleSection": "Politics,Infrastructure,Law and Order", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/431249_1751265209_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರವಾರ: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ...Read more" } ", "keywords": "Karwar, quarterly KDP meeting, officials scolded, minister and MLA criticism, development review. ", "url": "https://dashboard.publicnext.com/node" }
ಕಾರವಾರ: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಅವರು ಕೆಡಿಪಿ ಸಭೆಗೆ ಆಗಮಿಸಿದ್ದರು.
ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಹೆದ್ದಾರಿ, ಅರಣ್ಯ ಹಾಗೂ ಇತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ಸಚಿವ ಮಂಕಾಳ ವೈದ್ಯ ಹಾಗೂ ಆರ್.ವಿ ದೇಶಪಾಂಡೆ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸೂಚನೆಯಂತೆ ನಿಗಧಿತ ಸಮಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇತರ ಕೆಲಸಗಳನ್ನು ಮುಗಿಸವು ಸೂಚಿಸಿದರುಶಾಸಕ ಸತೀಶ ಸೈಲ್, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಸಿಇಒ ಈಶ್ವರ ಕಾಂದೂ ಹಾಗೂ ಅಧಿಕಾರಿಗಳು ಇದ್ದರು.
Kshetra Samachara
30/06/2025 12:03 pm