", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/463655-1751265801-manjunath---2025-06-30T121313.931.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಮೂರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಚನ್ನರಾಯಪಟ್ಟಣ ತಾ...Read more" } ", "keywords": ""heart attack, Hassan, professor death, sudden cardiac arrest, India, health issue" ", "url": "https://dashboard.publicnext.com/node" }
ಹಾಸನ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಮೂರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಕೆಂಬಾಳು ಗ್ರಾಮದ ಯೋಧ ಲೋಹಿತ್ (38) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಬೇಳೂರು ಪಟ್ಟಣದ ಜೆಪಿ ನಗರ ನಿವಾಸಿ ಲೇಪಾಕ್ಷಿ (50) ಎಂಬ ಮಹಿಳೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿದ್ದಾಗ ಪ್ರಾಧ್ಯಾಪಕ ಮುತ್ತಯ್ಯ (58) ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ.
ಈ ಮೂಲಕ, ಇತ್ತೀಚಿನ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 21 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂಬ ಗಂಭೀರ ಮಾಹಿತಿ ಬೆಳಕಿಗೆ ಬಂದಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರ ವರದಿ ಪ್ರಕಾರ, ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾತ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ ಎಂದು ವಿಶ್ಲೇಷಿಸಿದ್ದಾರೆ.
PublicNext
30/06/2025 12:13 pm