", "articleSection": "Crime,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/229640-1751270319-hblop.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಹಲವಾರು ಏರ್ಪೋರ್ಟ್ಗಳಿಗೆ ಹುಸಿ ಬಾಂಬ್ ಕರೆ ಬಂದಿದೆ. ಒಂದು ಮೇಲ್ ಮೂಲಕ ಬೆದರಿಕೆ...Read more" } ", "keywords": "Hubballi airport bomb threat, police commissioner reaction, aviation security threat, Hubballi airport security breach, bomb threat investigation.", "url": "https://dashboard.publicnext.com/node" }
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಹಲವಾರು ಏರ್ಪೋರ್ಟ್ಗಳಿಗೆ ಹುಸಿ ಬಾಂಬ್ ಕರೆ ಬಂದಿದೆ. ಒಂದು ಮೇಲ್ ಮೂಲಕ ಬೆದರಿಕೆ ಬಂದಿದೆ ಅದನ್ನು ನಾವು ಪರಿಶೀಲನೆ ಮಾಡುತ್ತಿದ್ದೇವೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟು ನಿಟ್ಟಿನ ಭದ್ರತಾ ಸಿಬ್ಬಂದಿಯನ್ನು ಹೆಚ್ವಿಸಿದ್ದೇವೆ. ಆ ಮೇಲೆ ಟ್ರ್ಯಾಕ್ ಮಾಡಲಾಗುತ್ತಿದೆಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/06/2025 01:29 pm