", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751272767-hblo.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆಗೆ ಹೋದ ಶ್ರೀರಾಮಸೇನಾ 4 ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರು...Read more" } ", "keywords": "Hubballi cow protectors attack, Shrirama Sena protest, cow vigilantism incident, Hubballi violence, gaurakshak attack, Shrirama Sena agitation, Karnataka cow protection news.", "url": "https://dashboard.publicnext.com/node" }
ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆಗೆ ಹೋದ ಶ್ರೀರಾಮಸೇನಾ 4 ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಶ್ರೀರಾಮಸೇನಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು
ಗೋರಕ್ಷಕರ ಮೇಲೆ ಹಲ್ಲೆ ಮಾಡಿ ಗಿಡಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ. ಅಲ್ಲದೇ ಭೀಕರ ಕೊಲೆ ಮಾಡಲು ಪ್ರಯತ್ನ ಮಾಡಿದ್ದು, ಸರಿಯಲ್ಲ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಮೂಲಕ ಆರಂಭಗೊಂಡ ಪ್ರತಿಭಟನೆ, ತಹಶೀಲ್ದಾರ ಕಚೇರಿವರೆಗೆ ನಡೆದಿದ್ದು, ತಹಶೀಲ್ದಾರರ ಮೂಲಕ ಗೃಹ ಮಂತ್ರಿಗೆ ಮನವಿ ಸಲ್ಲಿಸಿದರು.
Kshetra Samachara
30/06/2025 02:09 pm