", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/13365520250630021003filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Sridhar Pujar" }, "editor": { "@type": "Person", "name": "8050457426" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕುಂದಗೋಳ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಬಂಧಿತನಿಂದ ಮದ್ಯ ವಶಕ್ಕೆ ...Read more" } ", "keywords": "Illegal Liquor Sale: Kundagol police take action", "url": "https://dashboard.publicnext.com/node" } ಕುಂದಗೋಳ : ಅಕ್ರಮ ಮದ್ಯ ಮಾರಾಟ - ಆರೋಪಿ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಅಕ್ರಮ ಮದ್ಯ ಮಾರಾಟ - ಆರೋಪಿ ಬಂಧನ

ಕುಂದಗೋಳ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಬಂಧಿತನಿಂದ ಮದ್ಯ ವಶಕ್ಕೆ ಪಡೆದಿದ್ದಾರೆ.

ಹೌದು ! ಕುಂದಗೋಳ ತಾಲೂಕಿನ ಕಳಸ ಗ್ರಾಮದ ಶಿವಪುತ್ರಪ್ಪ ತಿಪ್ಪಣ್ಣ ದೊಡ್ಡಮಲ್ಲಪ್ಪನವರ ಎಂಬಾತ ತನ್ನ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುವ ವೇಳೆ ಪೊಲೀಸರ ಅತಿಥಿ ಆಗಿದ್ದಾನೆ. ಈ ಘಟನೆ ಜೂನ್.29 ರಂದು ನಡೆದಿದ್ದು, ಬಂಧಿತನಿಂದ ಮದ್ಯ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

30/06/2025 02:10 pm

Cinque Terre

5.02 K

Cinque Terre

0

ಸಂಬಂಧಿತ ಸುದ್ದಿ