", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1751274120-hblpalik.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗದ್ದುಗೆಯನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿಯ ಅಭ್ಯರ್ಥಿಗಳು ಮೇಯರ್ ಹಾಗ...Read more" } ", "keywords": "Hubballi-Dharwad Mayor Jyoti Patil, Deputy Mayor Santosh Chavhan, municipal corporation elections, Hubballi-Dharwad civic body, BJP mayoral candidate, Congress support for mayor.", "url": "https://dashboard.publicnext.com/node" } ಹು-ಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ : ಉಪ ಮೇಯರ್ ಸಂತೋಷ ಚವ್ಹಾಣ ಆಯ್ಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹು-ಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ : ಉಪ ಮೇಯರ್ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗದ್ದುಗೆಯನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿಯ ಅಭ್ಯರ್ಥಿಗಳು ಮೇಯರ್ ಹಾಗೂ ಉಪಮೇಯರ್ ಆಗಿ ಹೊರಹೊಮ್ಮಿದ್ದಾರೆ.

ಧಾರವಾಡದ ಪಾಲಿಕೆ ಸದಸ್ಯೆಯಾದ ಜ್ಯೋತಿ ಪಾಟೀಲ್ ಮೇಯರ್ ಆಗಿ ಹಾಗೂ ಹುಬ್ಬಳ್ಳಿ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ ಉಪಮೇಯರ್ ಆಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಸಂಜು ಶೆಟ್ಟೆಣ್ಣವರ ಅವರು ಘೋಷಿಸಿದ್ದಾರೆ.

ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಜ್ಯೋತಿ ಪಾಟೀಲ್, ಸುವರ್ಣಾ ಕಲಕುಂಟ್ಲಾ ಹಾಗೂ ವಹೀದಾಖಾನಂ ಕಿತ್ತೂರ ನಾಮಪತ್ರ ಸಲ್ಲಿಸಿದ್ರೆ, ಉಪಮೇಯರ್ ಸ್ಥಾನಕ್ಕೆ ಸಂತೋಷ್ ಚವ್ಹಾಣ, ಶಂಭುಲಿಂಗ ಸಾಲಮನಿ ಅವರು ನಾಮಪತ್ರ ಸಲ್ಲಿಸಿದ್ದರು.

ಇದೀಗ 24ನೇ ಅವಧಿಗೆ ಮೇಯರ್ ಆಗಿ ಜ್ಯೋತಿ ಪಾಟೀಲ್ ಹಾಗೂ ಉಪಮೇಯರ್ ಆಗಿ ಸಂತೋಷ್ ಚವ್ಹಾಣ ಆಯ್ಕೆಯಾಗಿದ್ದಾರೆ. ಆವರಣದಲ್ಲಿ ಬಿಜೆಪಿಯ ಪಾಲಿಕೆ ಸದಸ್ಯರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 02:32 pm

Cinque Terre

70.19 K

Cinque Terre

14

ಸಂಬಂಧಿತ ಸುದ್ದಿ