", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1751274804_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ನೂತನ ಆಟೋ ನಿಲ್ದಾಣ ನಿರ್ಮಾಣ ಮಾಡಿ ಕೊಡುವಂತೆ ಆಗ್ರಹಿಸಿ ಆಟೋ ಚಾಲಕರ ವತಿಯಿಂದ ಪ್ರತಿಭಟನೆ ಮೂಲಕ ನಗರಸಭೆಗೆ ಮನವಿ ಸಲ್ಲಿಸಿದ್ದಾರ...Read more" } ", "keywords": "Chitradurga Auto Drivers Protest: sudden agitation", "url": "https://dashboard.publicnext.com/node" } ಚಿತ್ರದುರ್ಗ : ಆಟೋ ಚಾಲಕರಿಂದ ದಿಢೀರ್ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಆಟೋ ಚಾಲಕರಿಂದ ದಿಢೀರ್ ಪ್ರತಿಭಟನೆ

ಚಿತ್ರದುರ್ಗ : ನೂತನ ಆಟೋ ನಿಲ್ದಾಣ ನಿರ್ಮಾಣ ಮಾಡಿ ಕೊಡುವಂತೆ ಆಗ್ರಹಿಸಿ ಆಟೋ ಚಾಲಕರ ವತಿಯಿಂದ ಪ್ರತಿಭಟನೆ ಮೂಲಕ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.

ನಗರದ ಗಾಂಧಿ ವೃತ್ತಕ್ಕೆ ಏಕಾಏಕಿ ಬಂದ ಆಟೋ ಚಾಲಕರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು ಸಂಚಾರಿ ಪೊಲೀಸರು ಆಟೋ ಚಾಲಕರಿಗೆ ಬೇಕಾಬಿಟ್ಟಿ ದಂಡ ವಿಧಿಸಿಸುತ್ತಿದ್ದಾಗಿ ಆರೋಪ ಮಾಡಿದ್ದಾರೆ.

ನಗರದ ಹಲವು ಕಡೆ ಆಟೋಗಳನ್ನ ನಿಲುಗಡೆ ಮಾಡುವ ಆಟೋ ಚಾಲಕರಿಗೆ ಸಂಚಾರಿ ಪೊಲೀಸರು ದಂಡ ವಿಧಿಸುತ್ತಿದ್ದು ಇದರಿಂದಾಗಿ ಆಟೋ ಚಾಲಕರಿಗೆ ನಿತ್ಯ ಸಮಸ್ಯೆ ಉಂಟಾಗುತ್ತಿದೆ. ಸಮರ್ಪಕ ಆಟೋ ನಿಲ್ದಾಣ ಇರದೆ ಇರುವುದರಿಂದಾಗಿ ಈ ಸಮಸ್ಯೆ ಉಂಟಾಗುತ್ತಿದ್ದಾಗಿ ಆರೋಪ ಮಾಡಿದ್ದಾರೆ.

ಈ ವೇಳೆ ಆಟೋ ಚಾಲಕರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ನೇರವಾಗಿ ನಗರಸಭೆಗೆ ಬಂದ ಆಟೋ ಚಾಲಕರು ಮನವಿ ಸಲ್ಲಿಸಿ ಸಮರ್ಪಕ ಆಟೋ ನಿಲ್ದಾಣವನ್ನು ಕೂಡಲೇ ಕಲ್ಪಿಸಿಕೊಡುವಂತೆ ಆಗ್ರಹಿಸಿದ್ದಾರೆ.

Edited By : PublicNext Desk
PublicNext

PublicNext

30/06/2025 02:43 pm

Cinque Terre

5.05 K

Cinque Terre

0

ಸಂಬಂಧಿತ ಸುದ್ದಿ