", "articleSection": "Cinema", "image": { "@type": "ImageObject", "url": "https://prod.cdn.publicnext.com/s3fs-public/52563-1751276742-WhatsApp-Image-2025-06-30-at-3.10.11-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯು ಟರ್ನ್ ಸಿನಿಮಾದ ಮೂಲಕ ಬೆಳಕಿಗೆ ಬಂದ ನಟಿ ಶ್ರದ್ಧಾ ಶ್ರೀನಾಥ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಸದ್ಯ ನಟಿ ಜ...Read more" } ", "keywords": "Shraddha Srinath bold photos, Maldives beach photoshoot, U Turn actress, Kannada actress Shraddha Srinath, beach bikini photos, Shraddha Srinath Instagram", "url": "https://dashboard.publicnext.com/node" }
'ಯು ಟರ್ನ್' ಸಿನಿಮಾದ ಮೂಲಕ ಬೆಳಕಿಗೆ ಬಂದ ನಟಿ ಶ್ರದ್ಧಾ ಶ್ರೀನಾಥ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ.
ಸದ್ಯ ನಟಿ ಜಾಲಿ ಮೂಡ್ನಲ್ಲಿದ್ದು ಮಾಲ್ಡೀವ್ಸ್ ಕಡೆ ಮುಖ ಮಾಡಿದ್ದಾರೆ. ಅಲ್ಲಿ ಕ್ಲಿಕ್ಕಿಸಿಕೊಂಡ ಹಾಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.
ನಟಿ ಇದೇ ಮೊದಲ ಬಾರಿಗೆ ಸಖತ್ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಮಾಲ್ಡೀವ್ಸ್ ಪ್ರವಾಸದ ಫೋಟೋಗಳ ಜೊತೆಗೆ ‘ಅದು ಕನಸಾಗಿರಲಿಲ್ಲ’ ಎಂದು ಬರೆದುಕೊಂಡಿದ್ದಾರೆ. ನಟಿ ತಮಿಳು ಮತ್ತು ತೆಲುಗಿನಲ್ಲಿ ಹೆಚ್ಚೆಚ್ಚು ಸಿನಿಮಾಗಳನ್ನು ಮಾಡುತ್ತಿದ್ದಾರೆ. 2022ರಲ್ಲಿ ತೆರೆಕಂಡಿದ್ದ ‘ಡಿಯರ್ ವಿಕ್ರಮ್’ ಸಿನಿಮಾ ಬಳಿಕ ನಟಿ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.
PublicNext
30/06/2025 03:24 pm