", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751278103-WhatsApp-Image-2025-06-30-at-3.38.13-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರ ಅಸಮಾಧಾನ ಶಮನ ಮಾಡಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಜ್...Read more" } ", "keywords": "Belagavi, Raju Kage, Kagwad constituency, Congress MLA, Surjeev Singh, BJP, administrative collapse, governance breakdown, resignation threat.", "url": "https://dashboard.publicnext.com/node" } ಬೆಳಗಾವಿ: ಸುರ್ಜೇವಾಲಾ ಬುಲಾವ್ ನೀಡಿದ್ರೂ ಹೋಗದ ಶಾಸಕ ರಾಜು ಕಾಗೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸುರ್ಜೇವಾಲಾ ಬುಲಾವ್ ನೀಡಿದ್ರೂ ಹೋಗದ ಶಾಸಕ ರಾಜು ಕಾಗೆ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರ ಅಸಮಾಧಾನ ಶಮನ ಮಾಡಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಜ್ಯಕ್ಕೆ ಆಗಮಿಸಿದ್ದಾರೆ.‌ ಇಂದು ಮಧ್ಯಾಹ್ನ 2 ಗಂಟೆಗೆ ಸಮಯ ನಿಗದಿಯಾಗಿತ್ತು. ಆದರೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಸಭೆಗೆ ಗೈರಾಗಿದ್ದಾರೆ.

ನಿನ್ನೆ ರಾತ್ರಿ ಕರೆ ಮಾಡಿ ಸಭೆಗೆ ಬರುವಂತೆ ರಾಜು ಕಾಗೆಗೆ ಬುಲಾವ್ ನೀಡಲಾಗಿದೆ. ಇಂದು ಪೂರ್ವ ನಿಯೋಜಿತ ಕಾರ್ಯಕ್ರಮ ಹಿನ್ನೆಲೆ ಗೈರಾಗಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಹಾಲ್ ನಲ್ಲಿ ಸಾರಿಗೆ ನಿಗಮದ ಸಭೆ ಹಿನ್ನೆಲೆ ಗೈರಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಸುರ್ಜೇವಾಲಾ ಭೇಟಿಯಾಗಲು ರಾಜು ಕಾಗೆ ನಿರ್ಧಾರಿಸಿದ್ದಾರೆ ಎನ್ನಲಾಗಿದೆ‌.

Edited By : Shivu K
PublicNext

PublicNext

30/06/2025 03:38 pm

Cinque Terre

8.37 K

Cinque Terre

0

ಸಂಬಂಧಿತ ಸುದ್ದಿ