", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/28305320250630034324filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೆಜಿಎಫ್ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು‌ ಕೆಜಿಎಫ್ ಜಿಲ್ಲಾ ಸೈಬರ್ ಪೊಲೀಸರು ಬಂಧಿಸಿ ಅವರಿಂದ 2 ಕೆಜಿ 150 ಗ್ರಾಂ ಗಾಂಜಾವ...Read more" } ", "keywords": "Ganja Sale Arrest: two accused arrested for selling ganja", "url": "https://dashboard.publicnext.com/node" } ಕೋಲಾರ : ಗಾಂಜಾ ಮಾರಾಟ ಇಬ್ಬರು ಆರೋಪಿಗಳ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಗಾಂಜಾ ಮಾರಾಟ ಇಬ್ಬರು ಆರೋಪಿಗಳ ಬಂಧನ

ಕೆಜಿಎಫ್ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು‌ ಕೆಜಿಎಫ್ ಜಿಲ್ಲಾ ಸೈಬರ್ ಪೊಲೀಸರು ಬಂಧಿಸಿ ಅವರಿಂದ 2 ಕೆಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ತಾಯಲೂರು ಕ್ರಾಸ್ ಬಳಿ ಗಾಂಜಾ ಮಾರಾಟ‌ ಕುರಿತು ಖಚಿತ ಮಾಹಿತಿ ಮೇರೆಗೆ ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆಯ‌ ಇನ್ಸ್ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ‌ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರಾಯಲೂರು ಗ್ರಾಮದ ನಿವಾಸಿ ಗೋವರ್ಧನ ಮತ್ತು ಗೌನಿವಾರಪಲ್ಲಿ ಗ್ರಾಮದ ನಿವಾಸಿ ನಾಗೇಶ್ ಎಂಬುವವರು ಗಾಂಜಾ ಮಾರಾಟ ಮಾಡುತ್ತಿದ್ದು ಖಚಿತ ಮಾಹಿತಿ‌ ಆಧರಿಸಿ 1 ಲಕ್ಷ 75 ಸಾವಿರ ರೂ‌ ಮೌಲ್ಯದ 2 ಕೆಜಿ‌ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Edited By : PublicNext Desk
PublicNext

PublicNext

30/06/2025 03:43 pm

Cinque Terre

5.35 K

Cinque Terre

0

ಸಂಬಂಧಿತ ಸುದ್ದಿ