", "articleSection": "Crime,Law and Order,News", "image": { "@type": "ImageObject", "url": "https://prod.cdn.publicnext.com/s3fs-public/421698-1751285095-MOBILE-HD.00_20_39_15.Still1179~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ನಂದಿನಿ ಪಾರ್ಲರ್ ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದ ಗ್ರಾಮ ಪಂಚಾಯಿತ...Read more" } ", "keywords": "Nanjangud Nandini parlor liquor sale, liquor sold at Nandini outlet Nanjangud, mobile video liquor sale Nanjangud, Nandini parlor illegal liquor, Nanjangud liquor sale captured, Nandini outlet controversy Nanjangud, illegal liquor sale Nanjangud, Nanjangud crime news liquor, Nandini milk parlor liquor, video of liquor sale Nanjangud", "url": "https://dashboard.publicnext.com/node" }
ನಂಜನಗೂಡು: ನಂದಿನಿ ಪಾರ್ಲರ್ ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಪಾರ್ಲರ್ ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಆರೋಪಿಸಲಾಗಿದೆ.
ರೂಟ್ ನಂಬರ್ 126 ಏಜೆನ್ಸಿ ಸಂಖ್ಯೆ 507ರ ನಂದಿನಿ ಪಾರ್ಲರ್ ನಲ್ಲಿ ರಹಸ್ಯವಾಗಿ ಮದ್ಯದ ಪ್ಯಾಕೆಟ್ ಗಳನ್ನು ಗ್ರಾಹಕರಿಗೆ ಎತ್ತಿಕೊಡುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಮುಂಭಾಗವೇ ಇಂತಹ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ವಿಪರ್ಯಾಸವೇ ಸರಿ.
PublicNext
30/06/2025 05:35 pm