", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751288272-WhatsApp-Image-2025-06-30-at-6.27.41-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಆಯ್ಕೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ...Read more" } ", "keywords": "Hubballi, new mayor, deputy mayor, Union Minister Pralhad Joshi, congratulations, BJP, HDMC election, Iresh Anchatageri, Uma Mukund.", "url": "https://dashboard.publicnext.com/node" }
ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಆಯ್ಕೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಅವರು ಚುನಾವಣೆಗೆ ಮತ ಹಾಕಿ, ಅಭಿನಂದನೆ ಸಲ್ಲಿಸಿದರು.
ಇಂದು ಮಹಾನಗರ ಪಾಲಿಕೆಗೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ್, ಉಪ ಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಬಿಜೆಪಿ ಮುಡಿಗೇರಿಸಿಕೊಂಡ ಮೇಯರ್, ಉಪ ಮೇಯರ್ ಪಟ್ಟವನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಸನ್ಮಾನ ಮಾಡುವುದರ ಮೂಲಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಸೇರಿದಂತೆ ಹಲವಾರು ಗಣ್ಯರು ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/06/2025 06:30 pm