", "articleSection": "Health & Fitness,Human Stories", "image": { "@type": "ImageObject", "url": "https://prod.cdn.publicnext.com/s3fs-public/235762-1751292807-Untitled-design---2025-06-30T194320.234.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಇತ್ತೀಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿವೆ. ಕಳೆದ 40 ದಿನಗಳಲ್ಲಿ ಇಲ್ಲಿಯವರೆಗೆ ಹಾಸನ ಜಿಲ್ಲೆ ಒಂದರಲ್ಲೇ 22 ಜನ ಹೃದಯಾಘಾತದಿಂದ ...Read more" } ", "keywords": "heart attack in young, medical student death, cardiac arrest, sudden heart attack, heart health issues, young adults heart problems, medical student loses life, heart attack symptoms", "url": "https://dashboard.publicnext.com/node" } ಹೃದಯಾಘಾತದಿಂದ ವೈದ್ಯಕೀಯ ವಿದ್ಯಾರ್ಥಿ ಬದುಕಿಗೆ ವಿದಾಯ - ಧ್ವನಿ ಕೇಳದ ಹೃದಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೃದಯಾಘಾತದಿಂದ ವೈದ್ಯಕೀಯ ವಿದ್ಯಾರ್ಥಿ ಬದುಕಿಗೆ ವಿದಾಯ - ಧ್ವನಿ ಕೇಳದ ಹೃದಯ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿವೆ. ಕಳೆದ 40 ದಿನಗಳಲ್ಲಿ ಇಲ್ಲಿಯವರೆಗೆ ಹಾಸನ ಜಿಲ್ಲೆ ಒಂದರಲ್ಲೇ 22 ಜನ ಹೃದಯಾಘಾತದಿಂದ ಅಸುನೀಗಿದ್ದಾರೆ. ಅದರಂತೆ ರಾಜ್ಯದಲ್ಲಿ ಹೃದಯಾಘಾತದ ಸಾವುಗಳು ವರದಿಯಾಗುತ್ತಲೇ ಇದೆ. ಇದೀಗ ಮತ್ತೊಂದು ಹೃದಯಾಘಾತ ವರದಿಯಾಗಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ. BVVS ಮೆಡಿಕಲ್ ಕಾಲೇಜ್ ವಿದ್ಯಾರ್ಥಿ ವೈಭವ್ ಕುಲಕರ್ಣಿ (26) ಎಂಬಾತರೇ ಮೃತಪಟ್ಟವರು.

ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ವೈಭವ್ ಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ವೈಭವ್ ಕುಲಕರ್ಣಿ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವೈಭವ್ ಸಾವನಪ್ಪಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದವರಾಗಿದ್ದು, ಇದೀಗ ಮೃತದೇಹವನ್ನು ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗಿದೆ.

Edited By : Nagaraj Tulugeri
PublicNext

PublicNext

30/06/2025 07:29 pm

Cinque Terre

20.21 K

Cinque Terre

1

ಸಂಬಂಧಿತ ಸುದ್ದಿ