", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/11357220250630081953filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಛೇರಿಯಲ್ಲಿ ಭೇಟಿಯಾದ ಪವನ್ ಕುಮಾರ್ ಶಿರ್ವ ಬೋವಿ ಜನಾಂಗದ ಅಭಿವೃದ್ಧಿ ಕುರ...Read more" } ", "keywords": "CM Meeting Bovi Community: discussion on community development", "url": "https://dashboard.publicnext.com/node" }
ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಛೇರಿಯಲ್ಲಿ ಭೇಟಿಯಾದ ಪವನ್ ಕುಮಾರ್ ಶಿರ್ವ ಬೋವಿ ಜನಾಂಗದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.
ಬಳಿಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದರು.ಮುಖ್ಯವಾಗಿ ರಾಜ್ಯ ಸರಕಾರ ಬೋವಿ ಜನಾಂಗದವರಿಗೆ ಹೆಚ್ಚಿನ ಉದ್ಯೋಗ ಹಾಗೂ ಸರ್ಕಾರಿ ನೌಕರಿ ಜೊತೆಗೆ ಸರಕಾರಿ ಸವಲತ್ತುಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
PublicNext
30/06/2025 08:20 pm