ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಖತರ್ನಾಕ್ ಬೈಕ್ ಕಳ್ಳನ ಬಂಧನ

ಶಿವಮೊಗ್ಗ : ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ನ್ಯೂಟೌನ್ ಪೊಲೀಸರು ಹೊಸಮನೆಯ ಹರ್ಷ ಎಂಬುವವನನ್ನು ಪೊಲೀಸರು ಬಂಧಿಸಿ ಈತನಿಂದ 4 ಬೈಕ್ ಗಳನ್ನು ವಶಡಿಸಿಕೊಂಡಿದ್ದಾರೆ.

ಮೇ 31 ರಂದು ಬಿ.ಹೆಚ್ ರಸ್ತೆಯಲ್ಲಿರುವ ಸುರೇಶ್ ಆಟೋ ವರ್ಕ್ಸ ಮುಂಭಾಗದಲ್ಲಿ ನಿಲ್ಲಿಸಿದ್ದ ತಮ್ಮ ಬೈಕನ್ನು ಕಳವು ಮಾಡಲಾಗಿದೆ ಎಂದು ದೂರು‌ ನೀಡಿದರು. ತನಿಖಾ ತಂಡವು ಪ್ರಕರಣದ ಆರೋಪಿಯಾದ ಹರ್ಷನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನ್ಯೂ ಟೌನ್ ಪೊಲೀಸ್ ಠಾಣೆಯ 3, ಬೀರೂರು ಠಾಣೆಯ 1 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 4 ಬೈಕ್ ಗಳು ಹಾಗೂ ಕೃತ್ಯಕ್ಕೆ ಬಳಸಿದ 1 ಬೈಕ್ ಸೇರಿ ಒಟ್ಟು 2.40.000 ರೂ ಮೌಲ್ಯದ 5 ಬೈಕ್‌ ಗಳನ್ನ ಪೊಲೀಸರು ಬಂಧಿಸಿದ್ದಾರೆ.

Edited By :
PublicNext

PublicNext

30/06/2025 08:50 pm

Cinque Terre

7.02 K

Cinque Terre

0