ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ-ಯುವಕನ ವಿರುದ್ಧ ಪ್ರಕರಣ ದಾಖಲು

ಮುಲ್ಕಿ:ಮೂಲತಃ ಬಾದಾಮಿಯ ಕೂಲಿ ಕಾರ್ಮಿಕ ಮಣಿಕಂಠ ಎಂಬಾತ ಇನ್‌ಸ್ಟಾಗ್ರಾಮ್ ಮತ್ತು ಸ್ಕ್ಯಾಪ್ ಚಾಟ್ ಮೂಲಕ ಹಳೆಯಂಗಡಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಉಡುಪಿಯಲ್ಲಿರುವ ತನ್ನ ರೂಮ್‌ಗೆ ಕರೆದುಕೊಂಡು ಹೋಗಿ ಹಲವಾರು ಬಾರಿ ಅತ್ಯಾಚಾರವೆಸಗಿರುವುದಾಗಿ ಬಾಲಕಿಯ ತಾಯಿ ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ಕಳೆದ 2024ರ ಎಪ್ರಿಲ್‌ನಿಂದ ಬಾಲಕಿಯ ಪರಿಚಯ ಹೊಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

30/06/2025 10:32 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ