ಬೆಳಗಾವಿ : ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾಕತಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪೊಲೀಸ್ ಆಯುಕ್ತ ಭೋರಸೆ ಭೂಷಣ ಗುಲಾಬ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
PublicNext
30/06/2025 10:35 pm