", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454738-1752671270-New-(1280-x-720-px)---2025-07-16T183214.370.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪತ್ವಾರಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇ...Read more" } ", "keywords": "DK Shivakumar Meets Bhupesh Baghel in Bengaluru", "url": "https://dashboard.publicnext.com/node" } ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್

ಬೆಂಗಳೂರು : ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪತ್ವಾರಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದ್ದರು.ಜೊತೆಗೆ ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರು ಸಹ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು.ಈ ಇಬ್ಬರ ಏಕಾಏಕಿ ಭೇಟಿ ಬಹಳ ಕುತೂಹಲ ಕೆರಳಿಸಿದೆ.

Edited By :
PublicNext

PublicNext

16/07/2025 06:38 pm

Cinque Terre

12.7 K

Cinque Terre

0

ಸಂಬಂಧಿತ ಸುದ್ದಿ